ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹಾಡಹಗಲೇ ಚಿನ್ನದಂಗಡಿಗೆ ಕನ್ನ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಹುಬ್ಬಳ್ಳಿ: ಹಾಡಹಗಲೇ ಬಂಗಾರದ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಖದೀಮರು ಕಳ್ಳತನಕ್ಕೆ ಯತ್ನಿಸಿದ ದೃಶ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸಗಲ್ ಗ್ರಾಮದ ಪಂಚಾಯತಿ ಹತ್ತಿರ ನಡೆದಿದೆ.

ಹೌದು..ಇತ್ತೀಚಿನ ದಿನಗಳಲ್ಲಿ ಕುಸಗಲ್ ಗ್ರಾಮದಲ್ಲಿ ಕಳ್ಳತನ ಹಾವಳಿ ಹೆಚ್ಚಾಗಿದೆ. ಕುಸಗಲ್ ಗ್ರಾಮದಲ್ಲಿ ಗುರುನಾಥ ಕಮ್ಮಾರ ಎಂಬುವವರಿಗೆ ಸೇರಿದ ಈ ಬಂಗಾರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಗಲ್ಲೆಗೆ ಕೈ ಹಾಕಿ ಕಳ್ಳತನಕ್ಕೆ ಯತ್ನ ಮಾಡಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Edited By : Somashekar
Kshetra Samachara

Kshetra Samachara

11/09/2022 01:33 pm

Cinque Terre

46.89 K

Cinque Terre

0

ಸಂಬಂಧಿತ ಸುದ್ದಿ