ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪರೀಕ್ಷೆ ಮುಗಿಸಿ ಪೊಲೀಸ್ ಬಂದೋಬಸ್ತ್ ನಲ್ಲಿಯೇ ಜೈಲಿಗೆ ತೆರಳಿದ ಅ‍ಭಿಷೇಕ್ ಹಿರೇಮಠ !

ಹುಬ್ಬಳ್ಳಿ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಅಭಿಷೇಕ ಹಿರೇಮಠ ಪೊಲೀಸ್ ಬಂದೋಬಸ್ತ್ ನಲ್ಲಿ ಮೊದಲ ಪರೀಕ್ಷೆ ಪೂರ್ಣಗೊಳಿಸಿ ಕಾರಾಗೃಹಕ್ಕೆ ತೆರಳಿದ್ದಾನೆ.

ಹೌದು.. ಪಿಯುಸಿ ಬ್ಯುಸಿನೆಸ್ ಸ್ಟಡಿ ಪರೀಕ್ಷೆ ಬರೆದ ಅಭಿಷೇಕ ಹಿರೇಮಠ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿಯೇ ಮತ್ತೆ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಯಿತು.

ನ್ಯಾಯಾಲಯದ ನಿರ್ದೇಶನದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

22/04/2022 02:38 pm

Cinque Terre

128.05 K

Cinque Terre

10

ಸಂಬಂಧಿತ ಸುದ್ದಿ