ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣ; ಬೆಂಗಳೂರು ಸ್ಪೆಷಲ್ ಕೋರ್ಟಗೆ ವರ್ಗ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ನಾಲ್ಕನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

ಹೌದು.. ಹಳೇ ಹುಬ್ಬಳ್ಳಿಯ ಗಲಭೆ ಇಡೀ ಪ್ರಕರಣವನ್ನು ಬೆಂಗಳೂರಿನ ಸ್ಪೆಷಲ್ ಕೋರ್ಟ್ ಗೆ ವರ್ಗಾವಣೆ ಮಾಡುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ.

ಇನ್ನೂ ಪ್ರಕರಣವನ್ನು ವಜಾಗೊಳಿಸುವಂತೆ ಕೊರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ.

ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಎದುರಿಸುವಂತೆ ಸೂಚನೆ ನೀಡಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/07/2022 06:35 pm

Cinque Terre

99.53 K

Cinque Terre

0

ಸಂಬಂಧಿತ ಸುದ್ದಿ