ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಲಬುರ್ಗಿ ಹತ್ಯೆ ಆರೋಪಿಗಳು ಮತ್ತೆ ಕೋರ್ಟ್ಗೆ ಹಾಜರು

ಧಾರವಾಡದ ಹಿರಿಯ ಸಂಶೋಧಕರಾಗಿದ್ದ ಡಾ.ಎಂ.ಎಂ.ಕಲಬುರ್ಗಿ ಹಂತಕರನ್ನು ಮತ್ತೆ ಬಿಗಿ ಬಂದೋಬಸ್ತ್ ಮಧ್ಯೆ ಧಾರವಾಡದ ನಾಲ್ಕನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಕಲಬುರ್ಗಿ ಹತ್ಯೆ ಆರೋಪಿಗಳಾದ ಪ್ರವೀಣ ಚತುರ್, ಶರದ್ ಕಳಸದಕರ, ಅಮೂಲ್ ಕಾಳೆ ಸೇರಿದಂತೆ ಆರು ಜನ ಆರೋಪಿಗಳನ್ನು ಎಸಿಪಿ ನೇತೃತ್ವದ ಬಿಗಿ ಬಂದೋಬಸ್ತ್ ಮಧ್ಯೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

2015ರ ಆಗಸ್ಟ್ 30 ರಂದು ಡಾ.ಎಂ.ಎಂ.ಕಲಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

19/07/2022 12:40 pm

Cinque Terre

68.52 K

Cinque Terre

1

ಸಂಬಂಧಿತ ಸುದ್ದಿ