ಅಣ್ಣಿಗೇರಿ: ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಹೊರವಲಯದಲ್ಲಿ ಲಕ್ಷ್ಮಿ ವಿಠ್ಠಲ್ ಕಳ್ಳಿಮನಿ ಎಂಬುವವರ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಶ್ರೀ ಅಮೃತೇಶ್ವರ ದೇವಸ್ಥಾನದಿಂದ ಸ್ವಾಮಿ ವಿವೇಕಾನಂದ ವೃತ್ತದ ವರೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಬೃಹತ್ ಪ್ರತಿಭಟನೆ ನಡೆಸಿದ ನಡೆಸಿದೆ.
ಸ್ವಾಮಿ ವಿವೇಕಾನಂದರ ವೃತ್ತದಲ್ಲಿ ತಾಲೂಕು ದಂಡಾಧಿಕಾರಿ ಮಂಜುನಾಥ ಅಮಾಸೆ ಅವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
Kshetra Samachara
08/03/2022 08:28 pm