ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ನಡೆದ ಕೋಮುಗಲಭೆ ಇಡೀ ಹುಬ್ಬಳ್ಳಿಯನ್ನೇ ತಲ್ಲಣಗೋಳಿಸಿದೆ. ಗಲಭೆಯಲ್ಲಿ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಬಂಧಿತರ ಪೋಷಕರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮುಂದೆ ಬಂದು ತಮ್ಮ ಮಕ್ಕಳು ಯಾವುದೇ ರೀತಿ ತಪ್ಪು ಮಾಡಿಲ್ಲ. ಅವರನ್ನ ಬಿಟ್ಟು ಬಿಡಿ ಎಂದು ಕೇಳಿಕೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/04/2022 02:43 pm