ಹುಬ್ಬಳ್ಳಿ: ಮೊನ್ನೆಯಷ್ಟೇ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪೊಲೀಸ್ ಆಯುಕ್ತ ಲಾಬುರಾಮ್ ಅವರು ಠಾಣೆಗೆ ಭೇಟಿ ನೀಡಿ ವಿವಿಧ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಪೊಲೀಸ್ ಜೀಪ್‌ಗೆ ಹಾನಿಯಾಗಿರುವ ಬಗ್ಗೆ ಪೊಲೀಸರು ಪಂಚನಾಮೆ ನಡೆಸಿದ್ದಾರೆ.
Kshetra Samachara
19/04/2022 01:34 pm