ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: PSI ಅಕ್ರಮ ನೇಮಕಾತಿ: ಬಿರುಸಿನ ಸ್ವರೂಪ ಪಡೆದ ಪ್ರತಿಭಟನೆ

ಧಾರವಾಡ: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಸೂಕ್ತ ಹಾಗೂ ನಿಸ್ಪಕ್ಷಪಾತವಾದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಧಾರವಾಡದಲ್ಲಿ ಬಿರುಸಿನ ಸ್ವರೂಪ ಪಡೆದುಕೊಂಡಿದೆ.

ಪಿಎಸ್ಐ ಪರೀಕ್ಷೆ ಬರೆದ ಸಾವಿರಾರು ಜನ ಅಭ್ಯರ್ಥಿಗಳು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ದೊಡ್ಡಮಟ್ಟದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ.

ಈಗಾಗಲೇ ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ, ಈ ತನಿಖೆ ನಿಸ್ಪಕ್ಷಪಾತವಾಗಿ ನಡೆದು, ಅರ್ಹ ಅಭ್ಯರ್ಥಿಗಳಿಗೆ ಪಿಎಸ್ಐ ಸ್ಥಾನ ಸಿಗುವಂತಾಗಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

20/04/2022 12:50 pm

Cinque Terre

49.54 K

Cinque Terre

1

ಸಂಬಂಧಿತ ಸುದ್ದಿ