ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಮೌಲ್ವಿ, ವಾಸಿಂ ಪಠಾಣ್‌ನನ್ನು ಹಳೇ ಹುಬ್ಬಳ್ಳಿಯ ಪೊಲೀಸರು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆತದಂದಿದ್ದಾರೆ.
ಹೌದು. ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಾಟೆಯಲ್ಲಿ ಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿದ್ದ ಮೌಲ್ವಿ ವಾಸಿಂ ಪಠಾಣ್ ಎಂಬಾತನನ್ನು ಬೆಂಗಳೂರಿನಿಂದ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.
ಬೆಳಿಗ್ಗೆಯಷ್ಟೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ವಾಸೀಂ ಪಠಾಣನನ್ನು ಪೊಲೀಸರು ಬಂಧಿಸಿ ಹುಬ್ಬಳ್ಳಿಗೆ ಕರೆ ತಂದಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/04/2022 03:40 pm