ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಬ್ರೇಕಿಂಗ್: AIMIM ಪಾಲಿಕೆ ಸದಸ್ಯ ನಜೀರ್ ಅಹ್ಮದ್ ಹೂನ್ಯಾಳ ವಶಕ್ಕೆ ಪಡೆದ ಪೊಲೀಸರು

ಹುಬ್ಬಳ್ಳಿ : ಕಳೆದ ಒಂದು ವಾರದ ಹಿಂದೆ ಹಳೇ ಹುಬ್ಬಳ್ಳಿಯಲ್ಲಿ ನಡೆದ ಕೋಮು ಗಲಭೆ ಹಿನ್ನಲೆಯಲ್ಲಿ, ಇಂದು ಪೊಲೀಸರು ಎಐಎಂಐಎಂ ಧಾರವಾಡ ಜಿಲ್ಲಾ ಅಧ್ಯಕ್ಷ ಮತ್ತು ಮಹಾನಗರ ಪಾಲಿಕೆಯ ವಾರ್ಡ್ ನಂಬರ 71ರ ಸದಸ್ಯ ನಜೀರ್ ಅಹ್ಮದ್ ಹೂನ್ಯಾಳನ್ನು ಇಂದು ಹಳೇ ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದು ವಿ ಚಾರಣೆ ನಡೆಸುತ್ತಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

23/04/2022 03:42 pm

Cinque Terre

109.89 K

Cinque Terre

11

ಸಂಬಂಧಿತ ಸುದ್ದಿ