ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜೂಜಾಟದಲ್ಲಿ ತೊಡಗಿದ್ದ ನಾಲ್ವರ ಬಂಧನ

ಹುಬ್ಬಳ್ಳಿ: ನಗರದ ಉಣಕಲ್ ಟಿಂಬರ್ ಯಾರ್ಡ್ ಬಳಿ ಜೂಜಾಟದಲ್ಲಿ ತೊಡಗಿಕೊಂಡಿದ್ದ ತಂಡದ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಜೂಜಾಟದಲ್ಲಿ ತೊಡಗಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ವಿದ್ಯಾನಗರ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

31/05/2022 11:06 am

Cinque Terre

30.79 K

Cinque Terre

0

ಸಂಬಂಧಿತ ಸುದ್ದಿ