ಧಾರವಾಡ:ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.
ಧಾರವಾಡ ಕಡೆಗೆ ಬರುತ್ತಿದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದ ವ್ಯಕ್ತಿಯ ಹೆಸರು ವಿಳಾಸ ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/06/2022 06:18 pm