ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗುರೂಜಿ ಅಂತ್ಯಕ್ರಿಯೆಗೆ ಭರದ ಸಿದ್ಧತೆ; ಅಂತಿಮ ದರ್ಶನಕ್ಕೆ ಅವಕಾಶ

ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆಯನ್ನು ಮಾಡಲಾಗುತ್ತಿದೆ.

ಸುಳ್ಳ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದ್ದು, ಜೆಸಿಬಿ ಸ್ವಚ್ಛತಾ ಕಾರ್ಯ ಆರಂಭಿಸಿದೆ. ಅಂತ್ಯಕ್ರಿಯೆಯ ಸ್ಥಳದಲ್ಲಿ ಸರಳ ಜೀವನ ಸಿಬ್ಬಂದಿ ಮಾತ್ರ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಇನ್ನೂ ಇಂದು ಮಧ್ಯಾಹ್ನ 1:30ಕ್ಕೆ ನಡೆಯಲಿರುವ ಅಂತ್ಯಕ್ರಿಯೆಗೆ ಸುಳ್ಳ ರಸ್ತೆಯ ಗುರೂಜಿಯವರ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿದ್ದು, ಅಂತ್ಯಕ್ರಿಯೆ ಸ್ಥಳದಲ್ಲಿಯೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

06/07/2022 10:23 am

Cinque Terre

100.15 K

Cinque Terre

0

ಸಂಬಂಧಿತ ಸುದ್ದಿ