ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಜಿಲ್ಲೆಯಾದ್ಯಂತ ಸುಮಾರು ಮೂರು ದಿನಗಳಿಂದಲೂ ಮಳೆ ಸುರಿಯುತ್ತಿದ್ದು, ಸುರಿಯುವ ಮಳೆಯನ್ನು ಲೆಕ್ಕಿಸದೇ ಗುರೂಜಿಯವರ ಅಭಿಮಾನಿಗಳಿ ಹಾಗೂ ಸಂಬಂಧಿಕರು ಅಂತ್ಯಕ್ರಿಯೆ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.
ಹೌದು, ಬೆಂಬಿಬಿಡದೇ ಸುರಿಯುತ್ತಿರುವ ಮಳೆಯಲ್ಲಿ ಕೊಡೆಯ ಆಸರೆಯೊಂದಿಗೆ ಸಿಬ್ಬಂದಿ, ಸಾರ್ವಜನಿಕರು ಹಾಗೂ ಸಂಬಂಧಿಕರು ಅಂತ್ಯಕ್ರಿಯೆಗೆ ಆಗಮಿಸುತ್ತಿದ್ದಾರೆ. ಇನ್ನು ವರುಣನ ಆರ್ಭಟ ಜೋರಾಗಿದ್ದು, ಬೆಳಿಗ್ಗೆಯಿಂದ ಕೊಂಚ ಕಾಲ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೇ ತನ್ನ ಆರ್ಭಟ ಆರಂಭಿಸಿದ್ದಾನೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/07/2022 01:20 pm