ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣವು ಹುಬ್ಬಳ್ಳಿ ಜನರನ್ನ ಬೆಚ್ಚಿ ಬೀಳುವಂತೆ ಮಾಡಿದೆ. ಹಂತಕರು ಚಾಕುವಿನಿಂದ ಚುಚ್ಚಿ ಚುಚ್ಚಿ ಹತ್ಯೆಗೈದ ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ಕೆಲವೇ ನಿಮಿಷಗಳಲ್ಲಿ ಮಾಧ್ಯಮಗಳಿಗೆ ಲಭ್ಯವಾಗಿತ್ತು. ಕಿಮ್ಸ್‌ನಲ್ಲಿ ಗುರೂಜಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ವರದಿ ಸಹ ಹೊರಬಿದ್ದಿದೆ.
ಹಂತಕರು ಚಂದ್ರಶೇಖರ ಗುರೂಜಿ ಅವರಿಗೆ 42 ಬಾರಿ ಚಾಕುವಿನಿಂದ ಚುಚ್ಚಿದ್ದಾರೆ. ಅಷ್ಟೇ ಅಲ್ಲದೆ ಕುತ್ತಿಗೆ ಭಾಗದಲ್ಲಿ 12 ಇಂಚು ಹರಿದಿದ್ದಾರೆ ಎಂಬುದು ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಲ್ಲಿ ತಿಳಿದು ಬಂದಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/07/2022 01:55 pm