ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗುರೂಜಿ ಹತ್ಯೆ ಪ್ರಕರಣ: ಹೋಟೆಲ್ ಸಿಬ್ಬಂದಿ ವಿರುದ್ಧ ಗರಂ ಆದ ಎಡಿಜಿಪಿ ಅಲೋಕ್ ಕುಮಾರ್

ಹುಬ್ಬಳ್ಳಿ: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಂದ್ರಶೇಖರ ಗುರೂಜಿ ಹತ್ಯೆಯಾದ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಹತ್ಯೆಯ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಹೋಟೆಲ್ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡರು. ಹೋಟೆಲ್ ಭದ್ರತಾ ಲೋಪದ ಬಗ್ಗೆ ಅಲೋಕ್ ಕುಮಾರ್ ಗರಂ ಆಗಿದ್ದು, ಇಂತ ದೊಡ್ಡ ಹೋಟೆಲ್ ನಲ್ಲಿ ಒಂದು ಮೆಟಲ್ ಡಿಟೆಕ್ಟರ್ ಇಟ್ಟುಕೊಳ್ಳಲು ಆಗುವುದಿಲ್ವಾ ಎಂದು ತರಾಟೆಗೆ ತಗೆದುಕೊಂಡರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

07/07/2022 01:21 pm

Cinque Terre

104.79 K

Cinque Terre

2

ಸಂಬಂಧಿತ ಸುದ್ದಿ