ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಲೀಸರಿಗೆ ಚಳ್ಳೆಹಣ್ಣು ತಿನಿಸಿ ಕೊರೊನಾ ವಾರ್ಡ್‌ನಿಂದ ಗಾಂಜಾ ಆರೋಪಿ ಎಸ್ಕೇಪ್

ಹುಬ್ಬಳ್ಳಿ: ಗಾಂಜಾ ಮಾರಾಟದಲ್ಲಿ ಅರೆಸ್ಟ್ ಆಗಿದ್ದ ಆರೋಪಿಯೊಬ್ಬ ಮೂತ್ರ ವಿಸರ್ಜನೆ ನೆಪದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನಿಸಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಆರೋಪಿಯು ನಗರದ ಗೋಪನಕೊಪ್ಪ ಬಿಸಿಎಂ ಹಾಸ್ಟಲ್‌ನಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ. ಈ ಮೂತ್ರ ವಿಸರ್ಜನೆ ಮಾಡುವುದಾಗಿ ಹೇಳಿ ಕೊರೊನಾ ಸೋಂಕಿತ ಆರೋಪಿ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾನೆ. ಸೋಂಕಿತ ಆರೋಪಿ ಪರಾರಿಯಾದ ಬಗ್ಗೆ ಅಶೋಕ್ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನಿಗಾಗಿ ಪೋಲಿಸರು ಶೋಧ ನಡೆಸಿದ್ದಾರೆ.

Edited By : Vijay Kumar
Kshetra Samachara

Kshetra Samachara

03/10/2020 06:30 pm

Cinque Terre

24.55 K

Cinque Terre

0

ಸಂಬಂಧಿತ ಸುದ್ದಿ