ಹುಬ್ಬಳ್ಳಿ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆ ಹಿಂದೆ ನಡೆದಿದೆ.
ಪೊಲೀಸ್ ಠಾಣೆಯ ರೈಲ್ವೆ ಹಳಿ ಪಕ್ಕದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಮೃತ ಯುವಕನ ಕುರಿತು ರೈಲ್ವೆ ಪೊಲೀಸರು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
Kshetra Samachara
04/01/2021 02:08 pm