ಹುಬ್ಬಳ್ಳಿ : ನಗರದ ನಿಲೀಜನ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ಯುವಕ 25 ವರ್ಷ ಆಸುಪಾಸಿನವದಾಗಿದ್ದು, ಕುಡಿದ ಮತ್ತಿನಲ್ಲಿ ಸಾವನ್ನಪ್ಪಿರಬೇಕು ಎಂದು ಶಂಕಿಸಲಾಗಿದೆ.
ಮೃತನ ಗುರುತು ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಕಿಮ್ಸ್ ನ ಶವರಗಾರಕ್ಕೆ ರವಾನಿಸಿಲಾಗಿದೆ.
ಸ್ಥಳಕ್ಕೆ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
06/01/2021 12:45 pm