ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಈ ಕೊಲೆಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಕಲೆ ಹಾಕುತ್ತಲೇ ಇದ್ದಾರೆ.
ನಿನ್ನೆಯಷ್ಟೇ ಎ 1 ಆರೋಪಿ ಬಸವರಾಜ ಮುತ್ತಗಿ ಹಾಗೂ ವಿನಯ ಕುಲಕರ್ಣಿ ಅವರ ಆಪ್ತ ಸಹಾಯಕ ಪ್ರಶಾಂತ ಕೇಕರೆ ಅವರನ್ನು ಕರೆದು ವಿಚಾರಣೆ ನಡೆಸಿದ್ದ ಸಿಬಿಐ ಇಂದು ಮತ್ತೆ ಅವರನ್ನು ಕರೆದು ವಿಚಾರಣೆಗೊಳಪಡಿಸಿದರು.
Kshetra Samachara
22/01/2021 03:45 pm