ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯೋಗೀಶಗೌಡ ಕೊಲೆ ಕೇಸ್: ಧಾರವಾಡದಿಂದ ಬೆಂಗಳೂರಿಗೆ ಶಿಫ್ಟ್

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣವನ್ನು ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಈ ಹಿಂದೆ ಕೇಸ್‌ಗೆ ಸಂಬಂಧಿಸಿದ ವಿಚಾರಣೆಗಳನ್ನು ಧಾರವಾಡ ಜಿಲ್ಲಾ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆಸಲಾಗಿತ್ತು. ಆರೋಪಿಗಳಲ್ಲಿ ಒಬ್ಬರಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಸಲ್ಲಿಸಿರುವ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Edited By : Nagaraj Tulugeri
Kshetra Samachara

Kshetra Samachara

07/02/2021 06:23 pm

Cinque Terre

99.7 K

Cinque Terre

5

ಸಂಬಂಧಿತ ಸುದ್ದಿ