ಹುಬ್ಬಳ್ಳಿ: ನೈಋತ್ಯ ರೈಲ್ವೇ ವಲಯ ಹುಬ್ಬಳ್ಳಿ ವಿಭಾಗ (ಪಶ್ಚಿಮ) ಜೇಷ್ಠ ವಿಭಾಗೀಯ ಇಂಜಿನಿಯರ್ ನೀರಜ್ ಭಾಪಣಾ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳ ದಾಳಿ ನಡೆಸಿದ್ದಾರೆ.
ಕಳೆದ ವರ್ಷವಷ್ಟೇ ಬೆಂಗಳೂರಿನಿಂದ ಹುಬ್ಬಳ್ಳಿಗೆ ವರ್ಗವಾಗಿದ್ದ ನೀರಜ್ ಭಾಪಣಾ ಅವರು ಬೆಂಗಳೂರು ಸಿಬಿಐ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ದಾಳಿಯ ವಿವರ ಬಹಿರಂಗ ಗೊಳಿಸಲು
ಸಿಬಿಐ ಅಧಿಕಾರಿಗಳು ನಿರಾಕರಿಸಿದ್ದಾರೆ.
ರೈಲ್ವೆ DRM ಕಚೇರಿಯಲ್ಲಿರುವ ನೀರಜ್ ಬಾಫಣಾ ಕಚೇರಿಯ ಮೇಲೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಬೆಳಗ್ಗೆಯಿಂದಲೇ ನೀರಜ್ ಭಾಪಣಾ ವಿಚಾರಣೆ ನಡೆಸುತ್ತಿದ್ದಾರೆ.
Kshetra Samachara
26/02/2021 05:18 pm