ಧಾರವಾಡದಲ್ಲಿ ಮೊಬೈಲ್ ಅಂಗಡಿಗೆ ಕನ್ನ ಹಾಕಿದ ಕಳ್ಳರು

ಧಾರವಾಡ: ಧಾರವಾಡದ ಟಿಕಾರೆ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಯೊಂದಕ್ಕೆ ಕಳ್ಳರು ಕನ್ನ ಹಾಕಿರುವ ಘಟನೆ ನಡೆದಿದೆ.ಬ್ರೈಟ್ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಸೆಂಟರ್‌ನಲ್ಲಿಯೇ ಕಳ್ಳತನ ನಡೆದಿದೆ. ಮೊಬೈಲ್ ಹಾಗೂ ಬೆಲೆ ಬಾಳುವ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಧಾರವಾಡ ಶಹರ ಠಾಣೆ ಪೋಲಿಸರು ಹಾಗೂ ಶ್ವಾನ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Kshetra Samachara

Kshetra Samachara

14 days ago

Cinque Terre

38.5 K

Cinque Terre

1

  • Vishnu reddy
    Vishnu reddy

    daivittu unlock yagalinda ithi tilisi pls