ಧಾರವಾಡ: ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇಂದೂ ಕೂಡ ಹಲವರನ್ನು ಗುಪ್ತವಾಗಿ ವಿಚಾರಣೆ ನಡೆಸಿದ್ದಾರೆ.
ಸಂಜೆ ಧಾರವಾಡದ ಉಪನಗರ ಠಾಣೆಗೆ ಬಂದ ಸಿಬಿಐ ಅಧಿಕಾರಿಗಳು, ಅದಕ್ಕೂ ಮುನ್ನ ಹಲವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಗುಪ್ತವಾಗಿ ವಿಚಾರಣೆಗೊಳಪಡಿಸಿದ್ದಾರೆ.
Kshetra Samachara
30/07/2021 10:40 pm