ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮನೆ ಬೀಗ ಮುರಿದು ಕಳ್ಳತನ ಮಾಡಿದ ಖದೀಮರು

ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ, ಮನೆ ಬಾಗಿಲು ಮುರಿದು ಕಳ್ಳತನ ಮಾಡಿರುವ ಘಟನೆ ನಗರದ ಉಣಕಲ್ ಸಿದ್ದಪ್ಪಜ್ಜ ದೇವಸ್ಥಾನದ ಹತ್ತಿರ ನಡೆದಿದೆ.

ದೇವೆಂದ್ರಪ್ಪ ಬಿಡವಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ಅನಾರೋಗ್ಯದ ಸಮಸ್ಯೆಯಿಂದಾ ಮನೆಯವರೆಲ್ಲರು ಕಿಮ್ಸ್ ಆಸ್ಪತ್ರೆ ಹೋದಾಗ, ಇದನ್ನೆ ಸದುಪಯೋಗ ಮಾಡಿಕೊಂಡ ಕಳ್ಳರು, ನಿನ್ನೆ ರಾತ್ರಿ ಮನೆಯ ಬೀಗ ಮುರಿದು, ಸುಮಾರು 20,000 ರೂಪಾಯಿ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

02/08/2021 01:36 pm

Cinque Terre

52.78 K

Cinque Terre

2

ಸಂಬಂಧಿತ ಸುದ್ದಿ