ನವಲಗುಂದ : ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಇಬ್ಬರು ರೈತರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೈಲಾರಪ್ಪ ಯಲ್ಲಪ್ಪಾ ತೆಂಬದ ಮತ್ತು ಪ್ರಕಾಶ ಮಲಕಾಜ್ ತೆಂಬದ ಆತ್ಮಹತ್ಯೆ ಮಾಡಿಕೊಂಡ ರೈತರು ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ಇನ್ನು ನಿಖರ ಕಾರಣ ತಿಳಿದುಬಂದಿಲ್ಲವಾದ್ರೂ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Kshetra Samachara
02/08/2021 03:14 pm