ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಾವಿರ ಮೊಟ್ಟೆ ಕದ್ದ ಖದೀಮರು

ಧಾರವಾಡ: ಧಾರವಾಡ ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿದ್ದ ಅಂಗಡಿ ಕೀಲಿ ಮುರಿದು ಒಳನುಗ್ಗಿದ ಕಳ್ಳರು ಅಂಗಡಿಯಲ್ಲಿದ್ದ ಸುಮಾರು 1 ಸಾವಿರಕ್ಕೂ ಅಧಿಕ ಮೊಟ್ಟೆ ಸೇರಿದಂತೆ ಸಿಲಿಂಡರ್ ಕೂಡ ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಭಾರತಿ ಬಡಿಗೇರ ಎಂಬುವವರಿಗೆ ಸೇರಿದ ಅಂಗಡಿಯಲ್ಲೇ ಕಳ್ಳತನವಾಗಿದೆ. ರಾತ್ರಿ ವೇಳೆ ಈ ಅಂಗಡಿಯಲ್ಲಿ ಕಳ್ಳತನವಾಗಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆಸಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

Edited By : Nagesh Gaonkar
Kshetra Samachara

Kshetra Samachara

06/08/2021 04:20 pm

Cinque Terre

66.46 K

Cinque Terre

3

ಸಂಬಂಧಿತ ಸುದ್ದಿ