ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮನೆಯ ಆವರಣದಲ್ಲಿನ ಗಂಧದ ಮರ ಕಳ್ಳತನ

ಧಾರವಾಡ: ಮನೆಯ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ಚಂದನ ಚೋರರು ಕಟಾವು ಮಾಡಿಕೊಂಡು ಹೋಗಿರುವ ಘಟನೆ ಧಾರವಾಡದ ಮಹೇಂದ್ರಕರ ಚಾಳದಲ್ಲಿ ನಡೆದಿದೆ.

ಲೆಕ್ಕ ಪರಿಶೋಧಕ ಮಧುಸೂದನ ಪಿಸೆ ಎಂಬುವವರ ಮನೆಯ ಆವರಣದಲ್ಲಿದ್ದ ಗಂಧದ ಮರವನ್ನು ಚೋರರು ಕಟಾವು ಮಾಡಿಕೊಂಡು ಹೋಗಿದ್ದಾರೆ.

ತಡರಾತ್ರಿ 2-30 ರ ಸುಮಾರಿಗೆ ಚೋರರು ಚಂದನ ಮರಕ್ಕೆ ಕತ್ತರಿ ಹಾಕಿದ್ದಾರೆ. ಬೆಳಿಗ್ಗೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

12/08/2021 12:05 pm

Cinque Terre

108.54 K

Cinque Terre

4

ಸಂಬಂಧಿತ ಸುದ್ದಿ