ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಆಸ್ತಿ ವಿಚಾರಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ನವಲಗುಂದ: ಆಸ್ತಿ ವಿಚಾರಕ್ಕಾಗಿ ವ್ಯಕ್ತಿಯೊರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ಶಿರಕೋಳ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಶಿರಕೋಳ ಗ್ರಾಮದ ಕಲ್ಲಪ್ಪ ರೋಣದ ಹಲ್ಲೆಗೆ ಒಳಗಾದವರು. ಆಸ್ತಿ ವಿಚಾರಕ್ಕಾಗಿ ಸಂಬಂಧಿಕರು ಹಲ್ಲೆ ಮಾಡಿದ್ದಾರೆ ಎಂದು ಕಲ್ಲಪ್ಪ ರೋಣದ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

24/08/2021 10:46 am

Cinque Terre

37.66 K

Cinque Terre

1

ಸಂಬಂಧಿತ ಸುದ್ದಿ