ಧಾರವಾಡ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎಐಡಿಎವೈಒ ಸಂಘಟನೆ ನೇತೃತ್ವದಲ್ಲಿ ನೂರಾರು ಕಾಲೇಜ್ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಅತ್ಯಾಚಾರಿಗಳನ್ನ ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
Kshetra Samachara
26/08/2021 02:43 pm