ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 2 ತಿಂಗಳ ಹಿಂದಷ್ಟೇ ಮದ್ವೆ- ವರದಕ್ಷಿಣೆಗಾಗಿ ಪತ್ನಿಯನ್ನೇ ಕೊಲೆಗೈದ ಪಾಪಿ.!

ಹುಬ್ಬಳ್ಳಿ: ವ್ಯಕ್ತಿಯೊಬ್ಬ ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನೇ ಕೊಲೆಗೈದ ಘಟನೆ ಹುಬ್ಬಳ್ಳಿಯ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ.

ಮಂಜುಳಾ ಗಂಜಿಗಟ್ಟಿ (30) ಮೃತ ದುರ್ದೈವಿಯಾಗಿದ್ದು, ಪತಿ ಕರಿಬಸಪ್ಪ ಹಾಗೂ ಕುಟುಂಬದವರು ಹತ್ಯೆ ಮಾಡಿದ್ದಾರೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.

ಮಂಜುಳಾ ಹಾಗೂ ಕರಿಬಸಪ್ಪ ಎರಡು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಕೊಲೆ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Edited By : Vijay Kumar
Kshetra Samachara

Kshetra Samachara

27/08/2021 08:30 am

Cinque Terre

44.13 K

Cinque Terre

20

ಸಂಬಂಧಿತ ಸುದ್ದಿ