ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮದ್ಯವೆಸನಿ

ಧಾರವಾಡ: ಮದ್ಯವೆಸನಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ಕಲ್ಲೂರ ಗ್ರಾಮದ ಶ್ರೀಶೈಲ ಮಡಿವಾಳಪ್ಪ ಕುರುಬಗಟ್ಟಿ (36) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ವಿಪರೀತ ಮದ್ಯವೆಸನಿಯಾಗಿದ್ದ ಈತನಿಗೆ ಮನೆಯವರು ಕುಡಿಯುವುದನ್ನು ಬಿಡು ಎಂದು ಬುದ್ಧಿವಾದ ಹೇಳಿದ್ದಕ್ಕೆ ಶ್ರೀಶೈಲ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

08/09/2021 01:32 pm

Cinque Terre

38.2 K

Cinque Terre

0

ಸಂಬಂಧಿತ ಸುದ್ದಿ