ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ತಲ್ವಾರ್‌ನಿಂದ ಕೇಕ್ ಕತ್ತರಿಸಿ ಬರ್ತ್‌ಡೇ ಸೆಲೆಬ್ರೆಷನ್

ಧಾರವಾಡ: ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬವನ್ನು ಆಚರಿಸಿದ ಘಟನೆ ಧಾರವಾಡ ಹೊರವಲಯದ ಸಾಯಿ ದಾಬಾದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಸಾಯಿ ದಾಬಾ ಮಾಲೀಕನ ಪುತ್ರ ಪ್ರವೀಣ್ ಸಂದಿಮನಿ ಎಂಬುವವನೇ ಈ ರೀತಿ ಕೇಕ್ ಕತ್ತರಿಸಿದವನು. ತಲ್ವಾರ್‌ನಿಂದ ಕೇಕ್ ಕತ್ತರಿಸಿದ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Manjunath H D
Kshetra Samachara

Kshetra Samachara

09/09/2021 10:18 am

Cinque Terre

71.31 K

Cinque Terre

8

ಸಂಬಂಧಿತ ಸುದ್ದಿ