ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿರತೆ ಸಿಕ್ಕಿದೆ ಎಂದು ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ ಸುಳ್ಳು ಸಂದೇಶ

ಧಾರವಾಡ: ಕಳೆದ ಕೆಲವು ದಿನಗಳಿಂದ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ತಲೆಮರೆಸಿಕೊಂಡಿರುವ ಚಿರತೆಯ ಪತ್ತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದು, ಇದರ ಮಧ್ಯೆ ಕವಲಗೇರಿಯಲ್ಲಿ ಚಿರತೆ ಪತ್ತೆಯಾಗಿದೆ ಎಂದು ಸುಳ್ಳು ಸಂದೇಶವೊಂದು ಹರಿದಾಡುತ್ತಿದೆ.

ಬೇರೆ ಜಿಲ್ಲೆಯಲ್ಲಿ ಕೆಲವು ವರ್ಷಗಳ ಹಿಂದೆ ಸೆರೆಹಿಡಿಯಲಾದ ಚಿರತೆಯ ಫೋಟೋ ಹಾಕಿ ಇದು ಕವಲಗೇರಿಯಲ್ಲಿ ಸಿಕ್ಕ ಚಿರತೆ ಎಂದು ಉಲ್ಲೇಖಿಸಲಾಗಿದೆ. ಯಾರೂ ಕೂಡ ಸುಳ್ಳು ಸಂದೇಶ ಹಬ್ಬಿಸಬಾರದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮನವಿ ಮಾಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

23/09/2021 01:04 pm

Cinque Terre

40.12 K

Cinque Terre

3

ಸಂಬಂಧಿತ ಸುದ್ದಿ