ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಹುಬ್ಬಳ್ಳಿ- ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ “ಡೆತ್ ನೋಟ್” ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ವಿರಾಪೂರ ಓಣಿಯ ರುದ್ರದೇವರ ಹಕ್ಕಲದ ನಿವಾಸಿ ಅಜೀತ ಬಳ್ಳೊಳ್ಳಿ ನೇಣಿಗೆ ಶರಣಾದ ಯುವಕನಾಗಿದ್ದಾನೆ.

28 ವಯಸ್ಸಿನ ಯುವಕ ನೇಣಿಗೆ ಶರಣಾಗಿದ್ದು , ಸಾವಿನ ಸುತ್ತ ಹಲವಾರು ಸಂಶಯಗಳು ಮೂಡುತ್ತಿವೆ. ಬೆಂಡಿಗೆರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಬೇಕಿದೆ.

Edited By : Nirmala Aralikatti
Kshetra Samachara

Kshetra Samachara

28/09/2021 03:57 pm

Cinque Terre

24.43 K

Cinque Terre

0

ಸಂಬಂಧಿತ ಸುದ್ದಿ