ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೂಜುಕೋರನ ಬಂಧನ

ಹುಬ್ಬಳ್ಳಿ- ನಗರದ ಗೋಡ್ಸೆ ರೋಡ ಹತ್ತಿರ ನಿನ್ನೆ ಸಾಯಂಕಾಲ ಜೂಜಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿ ಆತನಿಂದ ಸುಮಾರು 10 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

30/09/2021 02:26 pm

Cinque Terre

29.46 K

Cinque Terre

3

ಸಂಬಂಧಿತ ಸುದ್ದಿ