ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಗಳ ಮೇಲೆ ಅಪ್ಪನಿಂದ ಅತ್ಯಾಚಾರ: ಪ್ರಕರಣ ದಾಖಲು

ಹುಬ್ಬಳ್ಳಿ: 12 ವರ್ಷದ ಮಗಳ ಮೇಲೆ ಅಪ್ಪನೇ ಅತ್ಯಾಚಾರ ಎಸಗಿರುವ ಪ್ರಕರಣ ಕೇಶ್ವಾಪುರ ಠಾಣೆಯಲ್ಲಿ ದಾಖಲಾಗಿದೆ.

ಗಂಡನ ವಿರುದ್ಧ ಪತ್ನಿ ದೂರು ನೀಡಿದ್ದು, ಪೊಲೀಸರು ಪೋಸ್ಕೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

03/10/2021 10:04 am

Cinque Terre

40.93 K

Cinque Terre

10

ಸಂಬಂಧಿತ ಸುದ್ದಿ