ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ವಿದ್ಯುತ್ ತಂತಿ ಸ್ಪರ್ಶಿಸಿ ಮಗು ಸಾವು

ಕುಂದಗೋಳ: ವಿದ್ಯುತ್ ವೈರ್ ಸ್ಪರ್ಶಿಸಿ ಮಗುವೊಂದು ಮೃತಪಟ್ಟ ಘಟನೆ ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಬೆಣ್ಣೆ ಹಳ್ಳದ ಪಕ್ಕದಲ್ಲಿನ ಕಾಮಗಾರಿ ಕೆಲಸಕ್ಕೆಂದು ವಿದ್ಯುತ್ ಪೂರೈಕೆ ಮಾಡಲಾಗಿತ್ತು. ಬೆಣ್ಣೆ ಹಳ್ಳದ ಪಕ್ಕದ ದಂಡೆಯ ಮೇಲೆ ಮಗು ಆಟವಾಡಲು ತೆರಳಿದಾಗ ವಿದ್ಯುತ್ ವೈರ್ ಸ್ಪರ್ಶಿಸಿ ಸಾವನ್ನಪ್ಪಿದೆ. ಸ್ಥಳಕ್ಕೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Vijay Kumar
Kshetra Samachara

Kshetra Samachara

03/10/2021 04:19 pm

Cinque Terre

23.53 K

Cinque Terre

0

ಸಂಬಂಧಿತ ಸುದ್ದಿ