ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಗೋಕುಲ ಪೊಲೀಸರು

ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಅರ್ಜುನ ವಿಹಾರದ ಹತ್ತಿರ, ಐಪಿಎಲ್ ಪಂದ್ಯದ ವೇಳೆ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯನ್ನು ಗೋಕುಲ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅರ್ಜುನ ವಿಹಾರದ ನಿವಾಸಿ ಸಚೀನ ಪಾಟೀಲ ಎಂಬಾತ ಸೋಮವಾರ ನಡೆದ ಬೆಂಗಳೂರು ಮತ್ತು ಕಲ್ಕತ್ತಾ ನಡುವಿನ ಪಂದ್ಯಕ್ಕೆ ಬೆಟ್ಟಿಂಗ್ ಆಡುತ್ತಿದ್ದಾಗ, ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಬಂಧಿಸಿದ್ದಾರೆ. ಈ ಕುರಿತು ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

13/10/2021 10:26 am

Cinque Terre

27.57 K

Cinque Terre

0

ಸಂಬಂಧಿತ ಸುದ್ದಿ