ಹುಬ್ಬಳ್ಳಿ : ಬೆಂಗಳೂರಿನಿಂದ ಬೆಳಗಾವಿಗೆ, ಬೆಳಗಾವಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ ಕಳ್ಳತನವಾಗಿದೆ. ಬೆಂಗಳೂರಿನ ವನಮಾಲಾ ಬಿ.ಟಿ. ಅವರ ವ್ಯಾನಿಟಿ ಬ್ಯಾಗ್ ಕಳ್ಳತನವಾಗಿದ್ದು, ಬ್ಯಾಗ್ ದಲ್ಲಿ ಮೊಬೈಲ್, ನಗದು ಸೇರಿ 1.90 ಲಕ್ಷ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ.
75ಸಾವಿರ ನಗದು, 1 ಲಕ್ಷ ಮೌಲ್ಯದ ಆ್ಯಪಲ್ ಮೊಬೈಲ್ ಮತ್ತು 15ಸಾವಿರ ಮೌಲ್ಯದ ಮೊಬೈಲ್ ಕಳ್ಳತನವಾಗಿದೆ ಎಂದು, ಹುಬ್ಬಳ್ಳಿ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
19/10/2021 03:05 pm