ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯೊಂದರ ಕೀಲಿ ಮುರಿದು ಕಳ್ಳತನ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ಗಣೇಶ ಕಾಲನಿ ಏಳನೇ ಕ್ರಾಸ್‌ನಲ್ಲಿ ನಡೆದಿದೆ.
ಮನೆಗೆ ನುಗ್ಗಿದ ಖದೀಮರು ಮನೆಯಲ್ಲಿದ್ದ 35,000 ರೂ. ನಗದು ಕಳವು ಮಾಡಿರುವ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾರಾಯಣಗೌಡ ಎಂಬುವರ ಮನೆಯಲ್ಲಿ ಕಳವಾಗಿದೆ. ಅ.3ರಂದು ಕೆಲಸದ ನಿಮಿತ್ತ ಬೇರೆಡೆ ಹೋದಾಗ ಕಳ್ಳತನ ನಡೆದಿದೆ ಎಂದು ದೂರಿನಲ್ಲಿ ದಾಖಲಾಗಿದೆ.
Kshetra Samachara
08/11/2021 10:32 am