ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಪಡೆಸೂರ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ನವಲಗುಂದ : ತಾಲ್ಲೂಕಿನ ಪಡೆಸೂರ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದ್ದು, ಸ್ಥಳಕ್ಕೆ ನವಲಗುಂದ ಪೊಲೀಸ್ ಠಾಣೆಯ ಪಿ ಎಸ್ ಐ ಕಲ್ಮೇಶ ಬೆನ್ನೂರ ಭೇಟಿ ನೀಡಿದರು.

ಇನ್ನು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಪರಮೇಶ್ವರ ತುರುಮುರಿ ಎಂದು ತಿಳಿದು ಬಂದಿದ್ದು, ಇನ್ನು ಘಟನೆ ನಡೆಯುತ್ತಿದ್ದಂತೆ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ನವಲಗುಂದ ಪೊಲೀಸ್ ಠಾಣೆಯ ಪಿ ಎಸ್ ಐ ಕಲ್ಮೇಶ ಬೆನ್ನೂರ ಅವರು ಪರಿಶೀಲನೆ ನಡೆಸಿದರು.

Edited By : Nagaraj Tulugeri
Kshetra Samachara

Kshetra Samachara

09/11/2021 10:27 am

Cinque Terre

22.78 K

Cinque Terre

4

ಸಂಬಂಧಿತ ಸುದ್ದಿ