ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಿಮ್ಸ್ ಕ್ವಾಟ್ರಸ್ ನಲ್ಲಿ ಮನೆ ಕಳ್ಳತನ: 6 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಹುಬ್ಬಳ್ಳಿ: ಕಿಮ್ಸ್‌ ವೈದ್ಯ ರಾಜಶೇಖರ ದ್ಯಾಬೇರಿ ಅವರು ಸೂರ್ಯನಗರದಲ್ಲಿ ಹೊಸದಾಗಿ ನಿರ್ಮಿಸಿದ ತಮ್ಮ ಹೊಸಮನೆಯ ಗೃಹಪ್ರವೇಶ ಕಾರ್ಯಕ್ರಮಕ್ಕೆ ಹೋದಾಗ ಕಿಮ್ಸ್‌ ಕ್ವಾಟ್ರರ್ಸ್‌ನಲ್ಲಿರುವ ಅವರ ಮನೆಯಲ್ಲಿ ಕಳ್ಳತನವಾಗಿದೆ.

ರಾತ್ರಿ ವೇಳೆಯಲ್ಲಿ ಈ ಘಟನೆ ನಡೆದಿದ್ದು, 6 ಲಕ್ಷ ಮೌಲ್ಯದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

12/11/2021 11:26 am

Cinque Terre

45.19 K

Cinque Terre

0

ಸಂಬಂಧಿತ ಸುದ್ದಿ