ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಡಿದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ವ್ಯಕ್ತಿ

ಕುಂದಗೋಳ : ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಕುಂದಗೋಳ ತಾಲೂಕಿನ ಬಿಳೇಬಾಳ ಗ್ರಾಮದಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ನಡೆದಿದೆ.

ಹೌದು ! ಬಿಳೇಬಾಳ ಗ್ರಾಮದ ಜಾಪರಸಾಬ್ ಕಿಲ್ಲೇದಾರ ವಯಾ (48) ಎಂಬ ವ್ಯಕ್ತಿ ಇಂದು ಬೆಳಿಗ್ಗೆ ಕುಡಿದು ಮತ್ತಿನಲ್ಲಿ ತಮ್ಮ ವಾಸದ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Edited By : Nirmala Aralikatti
Kshetra Samachara

Kshetra Samachara

12/11/2021 04:48 pm

Cinque Terre

46.15 K

Cinque Terre

0

ಸಂಬಂಧಿತ ಸುದ್ದಿ