ಧಾರವಾಡ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ ದೊಡವಾಡ (29) ಎಂಬ ಯುವಕನೇ ಆತ್ಮಹತ್ಯೆ ಮಾಡಿಕೊಂಡವನು. ಈ ಯುವಕ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಗೊತ್ತಾಗಿಲ್ಲ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಗರಗ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Kshetra Samachara
19/11/2021 10:10 pm