ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 21 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸಿಕ್ಕಿಬಿದ್ದ

ಹುಬ್ಬಳ್ಳಿ: ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಹುಬ್ಬಳ್ಳಿ ಶಹರ ಠಾಣೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಹಳೆ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಶಹರ ಠಾಣೆ ಇನ್‌ಸ್ಪೆಕ್ಟರ್ ಆನಂದ ಒನಕುದರಿ ಅವರ ನೇತೃತ್ವದ ತಂಡವು ಗೋವಾ ರಾಜ್ಯದಲ್ಲಿ ಆರೋಪಿಯನ್ನು ಪತ್ತೆ ಮಾಡಿ ರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಸದ್ಯ ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದಾನೆ. ಆರೋಪಿ ಪತ್ತೆ ಹಚ್ಚಿದ ಇನ್‌ಸ್ಪೆಕ್ಟರ್ ನೇತೃತ್ವದ ತಂಡದ ಕಾರ್ಯವನ್ನು ಪೊಲೀಸ್ ಆಯುಕ್ತ ಲಾಭೂರಾಮ್ ಅವರು ಶ್ಲಾಘಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

22/11/2021 01:13 pm

Cinque Terre

20.88 K

Cinque Terre

5

ಸಂಬಂಧಿತ ಸುದ್ದಿ