ಹುಬ್ಬಳ್ಳಿ: ಇಲ್ಲಿನ ರೈಲ್ವೆ ಸ್ಟೇಷನ್ ಉದ್ಯಾನದಲ್ಲಿ ಕೊಪ್ಪಳ ಮೂಲದ ವ್ಯಕ್ತಿಯೊಬ್ಬರಿಗೆ ಬೆದರಿಸಿ 5,400 ರೂ. ಹಾಗೂ ಒಂದು ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದ ಮೂವರನ್ನು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇನ್‌ಸ್ಪೆಕ್ಟರ್ ಆನಂದ ಒನಕುದ್ರೆ ನೇತೃತ್ವದ ತಂಡವು ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಿದೆ. ಆರೋಪಿಗಳಿಂದ 4,500 ರೂ. ನಗದು ವಶಪಡಿಸಿಕೊಳ್ಳಲಾಗಿದೆ.
Kshetra Samachara
26/11/2021 08:48 am