ಹುಬ್ಬಳ್ಳಿ: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೊಬ್ಬಳನ್ನು ಕೇಶ್ವಾಪುರ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.
ತಾಲೂಕಿನ ಮಂಟೂರ ಗ್ರಾಮದ ರೇಣುಕಾ ನೀಲಗುಂದ ಬಂಧಿತ ಆರೋಪಿ, ಅಬಕಾರಿ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದರು. ಇನ್‌ಸ್ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.
Kshetra Samachara
30/11/2021 11:17 am