ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ, ಬೈಕ್ ವಶ- ಆರೋಪಿ ಪರಾರಿ

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಅಂಗವಾಗಿ ನೀತಿ ಸಂಹಿತೆ ಜಾರಿ ಇದ್ದು, ಈ ವೇಳೆ ಮಂಟೂರ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದವರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

1 ದ್ವಿಚಕ್ರ ವಾಹನ, 30.24 ಲೀಟರ್‌ ಮದ್ಯ ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಬೈಕ್ ಮೂಲಕ ಮದ್ಯ ಸಾಗಣೆ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತಿತ್ತು. ಅಬಕಾರಿ ನಿರೀಕ್ಷಕಿ ನೇತ್ರಾ ಉಪ್ಪಾರ ನೇತೃತ್ವದ ತಂಡ ದಾಳಿ ನಡೆಸಿದೆ. ಆರೋಪಿ ಪರಾರಿಯಾಗಿದ್ದಾನೆ.

Edited By : Vijay Kumar
Kshetra Samachara

Kshetra Samachara

10/12/2021 08:40 am

Cinque Terre

19.43 K

Cinque Terre

0

ಸಂಬಂಧಿತ ಸುದ್ದಿ