ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಲೆಮರೆಸಿಕೊಂಡಿದ್ದವ ಪತ್ತೆ: ಕಾರ್ಯಾಚರಣೆಯಲ್ಲಿ ಶಹರ ಠಾಣೆ ಪೊಲೀಸರು ಯಶಸ್ವಿ

ಹುಬ್ಬಳ್ಳಿ: ವಂಚನೆ ಪ್ರಕರಣವೊಂದರಲ್ಲಿ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಗದಗ ಜಿಲ್ಲೆ ಗಜೇಂದ್ರಗಡ ನಿವಾಸಿ ಲಕ್ಷ್ಮಣ ದುರ್ಗಪ್ಪ ತಳವಾರ ಬಂಧಿತ ಆರೋಪಿ. 21 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇನ್‌ಸ್ಪೆಕ್ಟರ್ ಆನಂದ ಒನಕುದ್ರೆ ನೇತೃತ್ವದ ತಂಡ ಆರೋಪಿಯನ್ನು ಆತನ ಸ್ವಗ್ರಾಮದಲ್ಲಿ ಬಂಧಿಸಿ ಕರೆತಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Edited By : Nirmala Aralikatti
Kshetra Samachara

Kshetra Samachara

11/12/2021 09:03 am

Cinque Terre

21.19 K

Cinque Terre

1

ಸಂಬಂಧಿತ ಸುದ್ದಿ